
Ipl 2022 Players Stats And Records
IPL 2022: ರಾಜಸ್ಥಾನ್ ರಾಯಲ್ಸ್ ನಂತರ ಮೊದಲ ಬಾರಿಗೆ ಐಪಿಎಲ್ನಲ್ಲಿ ಆಡಿ ಚಾಂಪಿಯನ್ ಆದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಗುಜರಾತ್ ಟೈಟಾನ್ಸ್ ಪಾತ್ರವಾಯಿತು.
ಗುಜರಾತ್ ಟೈಟಾನ್ಸ್ ಐಪಿಎಲ್ 2022 ರ ಫೈನಲ್ನಲ್ಲಿ ರಾಜಸ್ಥಾನ್ ರಾಯಲ್ಸ್ (GT vs RR) ವಿರುದ್ಧ 7 ವಿಕೆಟ್ಗಳಿಂದ ಜಯಗಳಿಸಿತು. ಇದರೊಂದಿಗೆ 14 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ್ದ ರಾಜಸ್ಥಾನ್ ರಾಯಲ್ಸ್ ಕನಸು ಭಗ್ನಗೊಂಡಿತು. ರಾಜಸ್ಥಾನ್ ರಾಯಲ್ಸ್ ನಂತರ ಮೊದಲ ಬಾರಿಗೆ ಐಪಿಎಲ್ನಲ್ಲಿ ಆಡಿ ಚಾಂಪಿಯನ್ ಆದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಗುಜರಾತ್ ಟೈಟಾನ್ಸ್ ಪಾತ್ರವಾಯಿತು. ಈ ಲೀಗ್ನಲ್ಲಿ ಹಲವು ಆಟಗಾರರು ಅತ್ಯುತ್ತಮ ವೈಯಕ್ತಿಕ ಪ್ರದರ್ಶನ ನೀಡಿದ್ದಾರೆ. ಈ ಋತುವಿನಲ್ಲಿ ವೈಯಕ್ತಿಕ ದಾಖಲೆಗಳನ್ನು ಮುರಿದ ಆಟಗಾರರ ಬಗ್ಗೆ ಇಲ್ಲಿದೆ ಮಾಹಿತಿ.