Janhvi Kapoor: ಜಾನ್ವಿ ಕಪೂರ್​ ಫೋಟೋ ವೈರಲ್​; ಶ್ರೀದೇವಿ ಪುತ್ರಿಯ ಅಂದ-ಚಂದ ಕಂಡು ವಾವ್​ ಎಂದ ಅಭಿಮಾನಿಗಳು | Good Luck Jerry movie actress Janhvi Kapoor new photos

Janhvi Kapoor Photos: ಪ್ರಶಸ್ತಿ ಪ್ರದಾನ ಸಮಾರಂಭವೊಂದಕ್ಕೆ ಜಾನ್ವಿ ಕಪೂರ್​ ಅವರು ಇತ್ತೀಚೆಗೆ ಹಾಜರಿ ಹಾಕಿದ್ದರು. ಆ ವೇಳೆ ಅವರು ಧರಿಸಿದ್ದ ಕಾಸ್ಟ್ಯೂಮ್​ ಗಮನ ಸೆಳೆದಿದೆ.

Jun 18, 2022 | 7:30 AM

TV9kannada Web Team

| Edited By: Madan Kumar

Jun 18, 2022 | 7:30 AM

ನಟಿ ಜಾನ್ವಿ ಕಪೂರ್​ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. 2018ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಜಾನ್ವಿಗೆ ಹಲವು ಅವಕಾಶಗಳು ಹರಿದು ಬರುತ್ತಿವೆ.

ಶ್ರೀದೇವಿ ಮತ್ತು ಬೋನಿ ಕಪೂರ್​ ದಂಪತಿಯ ಪುತ್ರಿ ಜಾನ್ವಿ ಕಪೂರ್​ ಕೈಯಲ್ಲಿ ಈಗ ಹಲವು ಆಫರ್​ಗಳಿವೆ. ಬ್ಯಾಕ್ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಒಂದು ದೊಡ್ಡ ಯಶಸ್ಸಿಗಾಗಿ ಅವರು ಕಾದಿದ್ದಾರೆ.

ಜಾನ್ವಿ ಕಪೂರ್​ ಅವರಿಗೆ ಫೋಟೋಗಳ ಬಗ್ಗೆ ಎಲ್ಲಿಲ್ಲದ ಕ್ರೇಜ್​. ಆಗಾಗ ಅವರು ಫೋಟೋಶೂಟ್​ ಮಾಡಿಸುತ್ತಾರೆ. ಕಲರ್​​ಫುಲ್​ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಅವುಗಳಿಗೆ ಅಭಿಮಾನಿಗಳ ಮೆಚ್ಚುಗೆ ಸಿಗುತ್ತದೆ.

ಪ್ರಶಸ್ತಿ ಪ್ರದಾನ ಸಮಾರಂಭವೊಂದಕ್ಕೆ ಜಾನ್ವಿ ಕಪೂರ್​ ಅವರು ಇತ್ತೀಚೆಗೆ ಹಾಜರಿ ಹಾಕಿದ್ದರು. ಆ ವೇಳೆ ಅವರು ಧರಿಸಿದ್ದ ಕಪ್ಪು ಬಣ್ಣದ ಕಾಸ್ಟ್ಯೂಮ್​ ಗಮನ ಸೆಳೆದಿದೆ. ಗ್ಲಾಮರಸ್​ ಬಟ್ಟೆ ಧರಿಸಿ ಅವರು ಮಿಂಚಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

ಜಾನ್ವಿ ಕಪೂರ್ ನಟನೆಯ ‘ಗುಡ್​ ಲಕ್​ ಜೆರಿ’ ಸಿನಿಮಾ ಒಟಿಟಿಯಲ್ಲಿ ರಿಲೀಸ್​ ಆಗಲಿದೆ. ಜುಲೈ 29ರಂದು ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ ಮೂಲಕ ಈ ಚಿತ್ರ ಪ್ರಸಾರ ಆಗಲಿದೆ. ‘ಮಿಲಿ’, ‘ಮಿಸ್ಟರ್​ ಆ್ಯಂಡ್​ ಮಿಸಸ್​ ಮಹಿ’ ಮುಂತಾದ ಸಿನಿಮಾಗಳಲ್ಲೂ ಅವರು ನಟಿಸುತ್ತಿದ್ದಾರೆ.

Most Read Stories

TV9 Kannada

Leave a Reply

Your email address will not be published.