Justice Ritu Raj Awasthi: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ತಿ ನೇಮಕ | Justice Ritu Raj Awasthi appointed as Karnataka High Court

Justice Ritu Raj Awasthi: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ತಿ ನೇಮಕ

ನ್ಯಾಯಮೂರ್ತಿ ರಿತು ರಾಜ್ ಅವಸ್ತಿ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ರಿತುರಾಜ್ ಅವಸ್ತಿ ಅವರನ್ನು ನೇಮಿಸಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಸುಪ್ರೀಂಕೋರ್ಟ್ ಶಿಫಾರಸಿನಂತೆ ಈ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 13 ರಾಜ್ಯಗಳ ಹೈಕೋರ್ಟ್​ಗಳಿಗೆ ಮುಖ್ಯ ನ್ಯಾಯಾಧೀಶರನ್ನು ನೇಮಿಸಲಾಗಿದೆ. ಗುಜರಾತ್ ಸಿಜೆಯಾಗಿ ನ್ಯಾ.ಅರವಿಂದ್ ಕುಮಾರ್ ಅವರನ್ನೂ, ತೆಲಂಗಾಣ ಸಿಜೆಯಾಗಿ ಸತೀಶ್ ಚಂದ್ರ ಶರ್ಮ ಅವರನ್ನು ನೇಮಕಗೊಳಿಸಲಾಗಿದೆ.

TV9 Kannada

Leave a comment

Your email address will not be published. Required fields are marked *