Kalaburagi constable death: ಕಾನ್ಸ್​ಟೇಬಲ್ ಸಾವು- ಮದುವೆಗೆ 4 ದಿನ ಬಾಕಿಯಿರುವಾಗ ಶವವಾಗಿ ಪತ್ತೆ | Kalaburagi constable srinath body found on railway tracks just before 4 days to his marriage


Kalaburagi constable death: ಕಾನ್ಸ್​ಟೇಬಲ್ ಸಾವು- ಮದುವೆಗೆ 4 ದಿನ ಬಾಕಿಯಿರುವಾಗ ಶವವಾಗಿ ಪತ್ತೆ

Kalaburagi constable death: ಕಾನ್ಸ್​ಟೇಬಲ್ ಸಾವು- ಮದುವೆಗೆ 4 ದಿನ ಬಾಕಿಯಿರುವಾಗ ಶವವಾಗಿ ಪತ್ತೆ

ಕಲಬುರಗಿ: ಕಲಬುರಗಿ ಗ್ರಾಮೀಣ ಠಾಣೆ ಕಾನ್ಸ್​ಟೇಬಲ್ ಶ್ರೀನಾಥ್(25) ಕಲಬುರಗಿ ತಾಲೂಕಿನ ಸಾವಳಗಿ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಅಫಜಲಪುರ ತಾಲೂಕಿನ ಮದರಾ ಕೆ ಗ್ರಾಮದ ಶ್ರೀನಾಥ್ ಅವರ ವಿವಾಹ ಡಿಸೆಂಬರ್ 1ಕ್ಕೆ ನಿಶ್ಚಯವಾಗಿತ್ತು. ಮದುವೆಗೆ 4 ದಿನ ಬಾಕಿಯಿರುವಾಗಲೇ ಶವವಾಗಿ ಪತ್ತೆಯಾಗಿದ್ದಾರೆ. ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶ್ರೀನಾಥ್ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಮುಂಜಾನೆ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಡಿಸೆಂಬರ್ ಒಂದರಂದು ಕಲಬುರಗಿ ನಗರದಲ್ಲಿ ವಿವಾಹ ನಿಶ್ಚಯವಾಗಿತ್ತು.

ಹಾವಿನ ಜೊತೆ ವೃದ್ಧ ಚೆಲ್ಲಾಟ ಆಡಿರೋ ವಿಡಿಯೋ ನೋಡಿದ್ರೆ ಬೆಚ್ಚಿ ಬೀಳ್ತೀರಾ?|Tv9 Kannada

TV9 Kannada


Leave a Reply

Your email address will not be published. Required fields are marked *