Karnataka 2nd PUC Exam Timetable : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – Karnataka 2nd puc exam 2023 time table released by Karnataka Education minister Bc Nagesh pu exam schedule


Karnataka 2nd PUC Exam 2023 Schedule: 2023ರ ಮಾರ್ಚ್‌ನಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ದಿನಾಂಕ 09-3-2023 ರಿಂದ 29-3-2023ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ಇಂದು (ನವೆಂಬರ್​ 28) ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ,ಸಿ, ನಾಗೇಶ್ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಪರೀಕ್ಷಾ ದಿನಾಂಕ ವಿಷಯ
09-03-2023 ಕನ್ನಡ, ಅರೇಬಿಕ್
11-03-2023 ಗಣಿತ, ಶಿಕ್ಷಣ ಶಾಸ್ತ್ರ
13-03-2023 ಅರ್ಥಶಾಸ್ತ್ರ
14-03-2023 ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಾಸಾಯನಶಾಸ್ತ್ರ, ಮೂಲ ಗಣಿತ
15-03-2023 ತಮಿಳು, ತೆಲಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್​
16-03-2023 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
17-03-2023 ಮಾಹಿತಿ ತಂತ್ರಜ್ಞಾನ, ರೀಟೈಲ್​​, ಆಟೋಮೊಬೈಲ್​, ಹೆಲ್ತಕೇರ್​, ಬ್ಯೂಟಿ ಆಂಡ್​ ವೆಲ್​ನೆಸ್​
18-03-2023 ಭೂಗೋಳಶಾಸ್ತ್ರ, ಜೀವಶಾಸ್ತ್ರ
20-03-2023 ಇತಿಹಾಸ, ಭೌತಶಾಸತ್ರ
21-03-2023 ಹಿಂದಿ
23-03-2023 ಇಂಗ್ಲೀಷ್​
25-03-2023 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
27-03-2023 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ಶಾಸ್ತ್ರ
29-03-2023 ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *