Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ವಿವರ – CM Ibrahim And HD Kumaraswamy Releases JDS Candidates First List For Karnataka Assembly Election 2023


JDS Candidates List: ಕರ್ನಾಟಕ ವಿಧಾನ ಸಭಾ ಚುನಾವಣೆಗೆ JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 92 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು (ಡಿಸೆಂಬರ್ 19) ಪ್ರಕಟಿಸಿದರು.

ಬೆಂಗಳೂರು: 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಜೆಡಿಎಸ್​ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ (JDS Candidates List)  ಪ್ರಕಟಿಸಿದೆ. JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 93 ಅಭ್ಯರ್ಥಿಗಳ ಮೊಲದ ಪಟ್ಟಿಯನ್ನು ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಇಂದು (ಡಿಸೆಂಬರ್ 19) ಬೆಂಗಳೂರಿನಲ್ಲಿ ಪ್ರಕಟಿಸಿದರು.

TV9 Kannada


Leave a Reply

Your email address will not be published. Required fields are marked *