Karnataka Dam Water Level: ಕಬಿನಿ, ಕೆಆರ್​ಎಸ್​, ಭದ್ರಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ | Karnataka Dams Water Level Bhadra, Kabini, KRS Dam Filled Heavy Rain Karnataka Reservoir Water Level Today


Karnataka Dam Water Level: ಕಬಿನಿ, ಕೆಆರ್​ಎಸ್​, ಭದ್ರಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕೆಆರ್​ಎಸ್​ ಡ್ಯಾಂ

Karnataka Rain: ಇಂದಿನಿಂದ 3 ದಿನ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ಕರಾವಳಿ, ಮಲೆನಾಡು, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ರಾಮನಗರ, ತುಮಕೂರಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕಬಿನಿ, ಭದ್ರಾ ಮತ್ತು ಕೆಆರ್​ಎಸ್​ ಡ್ಯಾಂಗಳು ಸಂಪೂರ್ಣವಾಗಿ ಭರ್ತಿಯಾಗಿದೆ. ತುಂಗಭದ್ರಾ ಶೇ. 98, ಮಲಪ್ರಭಾ ಶೇ. 89, ಘಟಪ್ರಭಾ ಶೇ. 89, ಲಿಂಗನಮಕ್ಕಿ ಶೇ. 89, ಹಾರಂಗಿ ಶೇ. 96, ಆಲಮಟ್ಟಿ ಶೇ. 84ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 12,508 ಕ್ಯೂಸೆಕ್ಸ್​
ಇಂದಿನ ಹೊರಹರಿವು- 12,299 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.13 ಟಿಎಂಸಿ
ಇಂದಿನ ಒಳಹರಿವು- 659 ಕ್ಯೂಸೆಕ್ಸ್​
ಇಂದಿನ ಹೊರಹರಿವು- 0 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.13 ಟಿಎಂಸಿ
ಇಂದಿನ ಒಳಹರಿವು- 1102 ಕ್ಯೂಸೆಕ್ಸ್​
ಇಂದಿನ ಹೊರಹರಿವು- 600 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.32 ಟಿಎಂಸಿ
ಇಂದಿನ ಒಳಹರಿವು- 6887 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2260 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.48 ಟಿಎಂಸಿ
ಇಂದಿನ ಒಳಹರಿವು- 2875 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3125 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 134.31 ಟಿಎಂಸಿ
ಇಂದಿನ ಒಳಹರಿವು- 5052 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4906 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 110.56 ಟಿಎಂಸಿ
ಇಂದಿನ ಒಳಹರಿವು- 2135 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2135 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 99.09 ಟಿಎಂಸಿ
ಇಂದಿನ ಒಳಹರಿವು- 25,412 ಕ್ಯೂಸೆಕ್ಸ್​
ಇಂದಿನ ಹೊರಹರಿವು- 8084 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.22 ಟಿಎಂಸಿ
ಇಂದಿನ ಒಳಹರಿವು- 4078 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2861 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 33.52 ಟಿಎಂಸಿ
ಇಂದಿನ ಒಳಹರಿವು- 6976 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2694 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 44.63 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2539 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 103.47 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10659 ಕ್ಯೂಸೆಕ್ಸ್

ಇದನ್ನೂ ಓದಿ: Tamil Nadu rains ತಮಿಳುನಾಡಿನಾದ್ಯಂತ ಮುಂದುವರಿದ ಮಳೆ: ಚೆನ್ನೈ ಮತ್ತು ನೆರೆಯ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Karnataka Weather Today: ರಾಜ್ಯಾದ್ಯಂತ ನ. 20ರವರೆಗೆ ಮಳೆ; ಕರಾವಳಿ, ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

TV9 Kannada


Leave a Reply

Your email address will not be published. Required fields are marked *