Karnataka Dam Water Level: ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ | Karnataka Dams Water Level Karnataka Rain Hits Two More Days Karnataka Reservoir Water Level


Karnataka Dam Water Level: ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕೆಆರ್​ಎಸ್​ ಡ್ಯಾಂ

Karnataka Rain: ದಕ್ಷಿಣ ಭಾರತದ ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಮಳೆ ಸುರಿಯಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮಳೆಯಿಂದಾಗಿ ಕಬಿನಿ, ಕೆಆರ್​ಎಸ್​ ಡ್ಯಾಂಗಳು ಭರ್ತಿಯಾಗಿವೆ. ತುಂಗಭದ್ರಾ ಶೇ. 99, ಮಲಪ್ರಭಾ ಶೇ. 94, ಘಟಪ್ರಭಾ ಶೇ. 95, ಭದ್ರಾ ಶೇ. 99, ಲಿಂಗನಮಕ್ಕಿ ಶೇ. 90, ಹಾರಂಗಿ ಶೇ. 93, ಆಲಮಟ್ಟಿ ಶೇ. 90ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 5531 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5320 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.36 ಟಿಎಂಸಿ
ಇಂದಿನ ಒಳಹರಿವು- 329 ಕ್ಯೂಸೆಕ್ಸ್​
ಇಂದಿನ ಹೊರಹರಿವು- 0 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.87 ಟಿಎಂಸಿ
ಇಂದಿನ ಒಳಹರಿವು- 402 ಕ್ಯೂಸೆಕ್ಸ್​
ಇಂದಿನ ಹೊರಹರಿವು- 800 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.18 ಟಿಎಂಸಿ
ಇಂದಿನ ಒಳಹರಿವು- 2289 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 3550 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.52 ಟಿಎಂಸಿ
ಇಂದಿನ ಒಳಹರಿವು- 3372 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3171 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 136.27 ಟಿಎಂಸಿ
ಇಂದಿನ ಒಳಹರಿವು- 2967 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6283 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 112.89 ಟಿಎಂಸಿ
ಇಂದಿನ ಒಳಹರಿವು- 510 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4026 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 99.51 ಟಿಎಂಸಿ
ಇಂದಿನ ಒಳಹರಿವು- 7609 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10,726 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.12 ಟಿಎಂಸಿ
ಇಂದಿನ ಒಳಹರಿವು- 2676 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3791 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 35.59 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1944 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 48.35 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2957 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 111.16 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 13,101 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಮೈದುಂಬಿ ನಿಂತ ಡ್ಯಾಂಗಳು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಕಬಿನಿ, ಕೆಆರ್​ಎಸ್​, ಭದ್ರಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

TV9 Kannada


Leave a Reply

Your email address will not be published.