Karnataka Dam Water Level: ಕರ್ನಾಟಕದಲ್ಲಿ ವರುಣನ ಅಬ್ಬರ; ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ | Karnataka Dams Water Level Karnataka Rain November 27 Karnataka Reservoir Water Level Today


Karnataka Dam Water Level: ಕರ್ನಾಟಕದಲ್ಲಿ ವರುಣನ ಅಬ್ಬರ; ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕೆಆರ್​ಎಸ್​ ಡ್ಯಾಂ

Karnataka Rain: ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಹಾವೇರಿಯಲ್ಲಿ ಮಳೆ ಹೆಚ್ಚಾಗಲಿದೆ. ಇಂದಿನಿಂದ 2 ದಿನಗಳ ಕಾಲ ಕರ್ನಾಟಕ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್​ಎಸ್, ಕಬಿನಿ​ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 87, ಹಾರಂಗಿ ಶೇ. 94, ಆಲಮಟ್ಟಿ ಶೇ. 85ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 6659 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6350 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.04 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 178 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.00 ಟಿಎಂಸಿ
ಇಂದಿನ ಒಳಹರಿವು- 694 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1000 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.06 ಟಿಎಂಸಿ
ಇಂದಿನ ಒಳಹರಿವು- 4680 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 452 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.48 ಟಿಎಂಸಿ
ಇಂದಿನ ಒಳಹರಿವು- 2276 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 131.53 ಟಿಎಂಸಿ
ಇಂದಿನ ಒಳಹರಿವು- 314 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4810 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 108.55 ಟಿಎಂಸಿ
ಇಂದಿನ ಒಳಹರಿವು- 415 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1713 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 23,646 ಕ್ಯೂಸೆಕ್ಸ್​
ಇಂದಿನ ಹೊರಹರಿವು- 23,734 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.46 ಟಿಎಂಸಿ
ಇಂದಿನ ಒಳಹರಿವು- 3,903 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2,700 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.31 ಟಿಎಂಸಿ
ಇಂದಿನ ಒಳಹರಿವು- 267 ಕ್ಯೂಸೆಕ್ಸ್​
ಇಂದಿನ ಹೊರಹರಿವು- 749 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 43.70 ಟಿಎಂಸಿ
ಇಂದಿನ ಒಳಹರಿವು- 183 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 183 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 105.22 ಟಿಎಂಸಿ
ಇಂದಿನ ಒಳಹರಿವು- 6800 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1,590 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಇಂದಿನಿಂದ 3 ದಿನ ರಾಜ್ಯಾದ್ಯಂತ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ಮುಗಿಯದ ಮಳೆಗಾಲ; ಹೀಗಿದೆ ಇಂದು ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

TV9 Kannada


Leave a Reply

Your email address will not be published. Required fields are marked *