Karnataka SSLC Result 2022: A ಗ್ರೇಡ್​ನಲ್ಲಿ ಒಟ್ಟು 32, B ಗ್ರೇಡ್​ನಲ್ಲಿ ಎರಡು ಜಿಲ್ಲೆಗಳು; 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ | Karnataka SSLC Result 2022 32 district gets A Grade and two district Gets B grade KSEB Class 10 Result know details


Karnataka SSLC Result 2022: A ಗ್ರೇಡ್​ನಲ್ಲಿ ಒಟ್ಟು 32, B ಗ್ರೇಡ್​ನಲ್ಲಿ ಎರಡು ಜಿಲ್ಲೆಗಳು; 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ

District Wise SSLC Result 2022: ಸುದ್ದಿಗೋಷ್ಟಿ ನಡೆಸಿ ವಿವರ ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್, ರಾಜ್ಯದಲ್ಲಿ ಈ ಬಾರಿ ಸುಮಾರು  8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 

TV9kannada Web Team

| Edited By: sandhya thejappa

May 19, 2022 | 1:12 PM
ಬೆಂಗಳೂರು: 2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ (SSLC Result) ಇಂದು (ಮೇ  19) ಪ್ರಕಟವಾಗಿದೆ. ಸುದ್ದಿಗೋಷ್ಟಿ ನಡೆಸಿ ವಿವರ ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್, ರಾಜ್ಯದಲ್ಲಿ ಈ ಬಾರಿ ಸುಮಾರು  8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇದರಲ್ಲಿ 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಅಮಿತ್ ಮಾದರ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ . ಇನ್ನು ಈ ಬಾರಿ ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಜಿಲ್ಲೆಗಳ ನಡುವೆ ನಂಬರ್ 1, 2 ಕಾಂಪಿಟೇಷನ್ ಇಲ್ಲ. ಶಿಕ್ಷಣ ಇಲಾಖೆ ಗ್ರೇಡ್ ವ್ಯವಸ್ಥೆ ಮಾಡಿದೆ ಎಂದು ತಿಳಿಸಿದರು.

TV9 Kannada


Leave a Reply

Your email address will not be published. Required fields are marked *