Karnataka Winter session 2022: ಡಿ. 19 ರಿಂದ 29ರ ವರಿಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ, – Karnataka Assembly Winter session to be held in Belagavi From December 19 to 29


ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಡಿ.19ರಿಂದ 10 ದಿನ ಬೆಳಗಾವಿಯಲ್ಲಿ ನಡೆಯಲಿದೆ.

Karnataka Winter session 2022: ಡಿ. 19 ರಿಂದ 29ರ ವರಿಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ,

Belagavi Suvarna soudha

TV9kannada Web Team

| Edited By: Ramesh B Jawalagera

Nov 17, 2022 | 6:44 PM




ಬೆಂಗಳೂರು: ಈ ಬಾರಿಯ ಚಳಿಗಾಲದ ಅಧಿವೇಶವನ್ನು ಡಿಸೆಂಬರ್ 19 ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದ ನಡೆಯಲಿದೆ. ಇಂದು(ನ.17) ನಡೆದ ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನವಾಗಿದ್ದು, ಡಿಸೆಂಬರ್ 19 ರಿಂದ 29 ರವರಿಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.