ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ KGF ಬಾಬು ಅವರು ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಬೆಂಗಳೂರು ನಗರ ಜಿಲ್ಲೆಯಿಂದ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬುಗೆ ಕಡೇ ಕ್ಷಣದಲ್ಲಿ ಟಿಕೆಟ್ ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದೆ.
The post KGF ಬಾಬುಗೆ ಕಾಂಗ್ರೆಸ್ MLC ಟಿಕೆಟ್ ಘೋಷಣೆ appeared first on News First Kannada.