ವಿಜಯನಗರ: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಬೈಕ್ ಸವಾರ ಪ್ರಶಾಂತ್(21) ಮೃತ ದುರ್ದೈವಿ. ಕೊಟ್ಟೂರು ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ಬಳಿ ಘಟನೆ ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.