ಯುಪಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಪುತ್ರನಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Lakhimpur Kheri Case Supreme Court grants bail
Image Credit source: ANI
ದೆಹಲಿ: ಯುಪಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಪುತ್ರನಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ 8 ವಾರಗಳ ಜಾಮೀನು ಮಂಜೂರು ಮಾಡಿದೆ.
Supreme Court grants interim bail for eight weeks to Ashish Mishra in the Lakhimpur Kheri violence case with conditions. pic.twitter.com/I2KnoES8J0
ತಾಜಾ ಸುದ್ದಿ
— ANI (@ANI) January 25, 2023
ತಾಜಾ ಸುದ್ದಿ