Let PM Modi retire from politics after 2029 says SL Bhyrappa | SL Bhyrappa: 2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ; ಸಾಹಿತಿ ಎಸ್​.ಎಲ್.ಭೈರಪ್ಪ


TV9kannada Web Team

TV9kannada Web Team | Edited By: Ayesha Banu

Updated on: Jan 26, 2023 | 12:43 PM

2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ. 2024ರಿಂದ 2029ರವರೆಗೂ ಮೋದಿ ಅವರೇ ಪ್ರಧಾನಿಯಾಗಿರಲಿ. ನಂತರ ಸೇವಾ ಮನೋಭಾವವಿರುವ ಇನ್ನೊಬ್ಬ ವ್ಯಕ್ತಿಯನ್ನು ಸಿದ್ಧಪಡಿಸಲಿ ಎಂದು ಸಾಹಿತಿ ಎಸ್​.ಎಲ್.ಭೈರಪ್ಪ ಹೇಳಿಕೆ ನೀಡಿದ್ದಾರೆ.

SL Bhyrappa: 2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ; ಸಾಹಿತಿ ಎಸ್​.ಎಲ್.ಭೈರಪ್ಪ

ಎಸ್​.ಎಲ್.ಭೈರಪ್ಪ

ಮೈಸೂರು: 2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ ಎಂದು ಮೈಸೂರಿನಲ್ಲಿ ಹಿರಿಯ ಸಾಹಿತಿ ಎಸ್​.ಎಲ್.ಭೈರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 2019ರಲ್ಲೇ ನಾನು ಒಂದು ಲೇಖನ ಬರೆದಿದ್ದೆ. ಮೋದಿ ಮತ್ತೊಮ್ಮೆ ಬಹುಮತದೊಂದಿಗೆ ಪ್ರಧಾನಿ ಆಗಲಿ ಎಂದು ಬರೆದಿದ್ದೆ. 2024ರಿಂದ 2029ರವರೆಗೂ ಮೋದಿ ಅವರೇ ಪ್ರಧಾನಿಯಾಗಿರಲಿ. ನಂತರ ಸೇವಾ ಮನೋಭಾವವಿರುವ ಇನ್ನೊಬ್ಬ ವ್ಯಕ್ತಿಯನ್ನು ಸಿದ್ಧಪಡಿಸಲಿ ಎಂದು ಸಾಹಿತಿ ಎಸ್​.ಎಲ್.ಭೈರಪ್ಪ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿ

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *