Live: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ; ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ | PM Modi Arrives in Bengaluru Watch Live Here TV9 Kannada Live TV



PM Modi In Bangalore: ಅಂತರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಪ್ರಯುಕ್ತ ಪ್ರಧಾನಿ ನರೇಂದ್ರ ಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದರು.

TV9kannada Web Team


| Edited By: ಅಕ್ಷಯ್​ ಕುಮಾರ್​​

Jun 20, 2022 | 12:34 PM




ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಪ್ರಯುಕ್ತ ಪ್ರಧಾನಿ ನರೇಂದ್ರ ಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. IAFನ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಬಂದಿಳಿದರು. ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ.


TV9 Kannada


Leave a Reply

Your email address will not be published.