Live Score today WPL 2023 match scorecard, Women’s Premier League Royal Challengers Bangalore vs Gujarat Giants Match 16 In Kannada | RCB vs GG Live Score, WPL 2023: ಟಾಸ್ ಗೆದ್ದ ಗುಜರಾತ್ ಜೈಂಟ್ಸ್


TV9 Digital Desk

|

Updated on: Jan 01, 1970 | 5:30 AM

RCB vs GG Live Score, WPL 2023: ಟಾಸ್ ಗೆದ್ದ ಗುಜರಾತ್ ಜೈಂಟ್ಸ್

RCB vs GG

RCB vs GG Live Score, WPL 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಜೈಂಟ್ಸ್ ತಂಡದ ನಾಯಕಿ ಸ್ನೇಹ್ ರಾಣಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

TV9 Kannada


Leave a Reply

Your email address will not be published. Required fields are marked *