LSG vs MI Live Score, IPL 2022: ಇಂದು ಲಕ್ನೋ ಸೂಪರ್ ಜೈಂಟ್ಸ್ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ. ಸತತ ಏಳು ಸೋಲುಗಳನ್ನು ಎದುರಿಸಿರುವ ಮುಂಬೈ ಇಂಡಿಯನ್ಸ್ ತಂಡ ಗೆಲ್ಲಲೇಬೇಕೆಂಬ ಹಂಬಲದಲ್ಲಿದೆ.
ಇಂದು ಲಕ್ನೋ ಸೂಪರ್ ಜೈಂಟ್ಸ್ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ. ಸತತ ಏಳು ಸೋಲುಗಳನ್ನು ಎದುರಿಸಿರುವ ಮುಂಬೈ ಇಂಡಿಯನ್ಸ್ ತಂಡ ಗೆಲ್ಲಲೇಬೇಕೆಂಬ ಹಂಬಲದಲ್ಲಿದೆ. ಜೊತೆಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದಾಗ್ಯೂ, ಇಂದು ಈ ಸವಾಲು ಅವರಿಗೆ ಸುಲಭವಲ್ಲ. ಅವರ ಮುಂದೆ ಲಕ್ನೋ ಸೂಪರ್ ಜೈಂಟ್ಸ್ ಮೊದಲ ಬಾರಿಗೆ ಲೀಗ್‌ನಲ್ಲಿ ಆಡುತ್ತಿದ್ದಾರೆ. ಕೆಎಲ್ ರಾಹುಲ್ ನಾಯಕತ್ವದಲ್ಲಿ ಈ ತಂಡ ಇದುವರೆಗೆ ಏಳು ಪಂದ್ಯಗಳನ್ನು ಆಡಿದ್ದು, ನಾಲ್ಕರಲ್ಲಿ ಗೆದ್ದಿದೆ. ಈ ತಂಡ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.