Mallikarjuna Kharge: ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಲ್ಲಿಕಾರ್ಜುನ ಖರ್ಗೆ | Mallikarjuna Kharge has resigned as Leader of Opposition in Rajya Sabha


ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಹಿನ್ನೆಲೆ ಖರ್ಗೆ ರಾಜೀನಾಮೆ ನೀಡಿದ್ದಾರೆ.

Mallikarjuna Kharge: ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಲ್ಲಿಕಾರ್ಜುನ ಖರ್ಗೆ

Mallikarjuna Kharge

TV9kannada Web Team

| Edited By: ಅಕ್ಷಯ್​ ಕುಮಾರ್​​

Oct 01, 2022 | 11:19 AM
ದೆಹಲಿ: ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಹಿನ್ನೆಲೆ ಖರ್ಗೆ ರಾಜೀನಾಮೆ ನೀಡಿದ್ದಾರೆ. ನಿನ್ನೆಯಷ್ಟೇ ನಾಮಪತ್ರ ಸಲ್ಲಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅಕ್ಟೋಬರ್​ 17ರಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈ ಕಾರಣಕ್ಕೆ ಕಾಂಗ್ರೆಸ್ ನಿಯಮದಂತೆ ಒಬ್ಬ ವ್ಯಕ್ತಿ ಒಂದು ಹುದ್ದೆ ಎಂಬ ನಿಯಮ ಇರುವಂತೆ ಇದೀಗ ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ ನೀಡಿದ್ದಾರೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

ತಾಜಾ ಸುದ್ದಿ

TV9 Kannada


Leave a Reply

Your email address will not be published.