ಪ್ರತಿಮೆ ಅನಾವರಣ ಮಾಡುತ್ತಿರುವ ಮೋದಿ
ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೇದಾರನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ, ದೇವಾಲಯದ ಆವರಣದಲ್ಲಿ 12 ಅಡಿ ಎತ್ತರದ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದರು. ಮೈಸೂರಿನ ಖ್ಯಾತ ಶಿಲ್ಪಿ ನಿರ್ಮಾಣ ಮಾಡಿದ್ದ ಪ್ರತಿಮೆ ಇದಾಗಿದೆ. ಪ್ರತಿಮೆ ಅನಾವರಣಕ್ಕೂ ಮುನ್ನ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮೋದಿ ಗರ್ಭಗುಡಿಯಲ್ಲಿ ರುದ್ರಾಭಿಷೇಕ ಮಾಡಿದ್ದಾರೆ.
(ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ)
Prime Minister Narendra Modi unveils the statue of Shri Adi Shankaracharya at Kedarnath in Uttarakhand pic.twitter.com/7yX0Ft7fOO
— ANI (@ANI) November 5, 2021