ಬೆಂಗಳೂರು, ಉತ್ತರ ಕನ್ನಡ ಸೇರಿದಂತೆ ಹಲವೆಡೆ ತಡರಾತ್ರಿಯವರೆಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಮೃತ ಫಾಜಿಲ್ ಮಂಗಳಪೇಟೆ
ಮಂಗಳೂರು: ಸುರತ್ಕಲ್ನಲ್ಲಿ ಮೊಹಮದ್ ಫಾಜಿಲ್ ಮಂಗಳಪೇಟೆ ಅವರನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು, ಉತ್ತರ ಕನ್ನಡ ಸೇರಿದಂತೆ ಹಲವೆಡೆ ತಡರಾತ್ರಿಯವರೆಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಮಂಕಿ ಕ್ಯಾಪ್ ಹಾಕಿಕೊಂಡು ಫಾಜಿಲ್ ಅವರನ್ನು ಹಂತಕರು ಹತ್ಯೆ ಮಾಡಿದ್ದರು. ಇದೀಗ ಸುರತ್ಕಲ್ ಠಾಣೆಗೆ ಆರೋಪಿಗಳನ್ನು ಕರೆತರಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
(ಮತ್ತಷ್ಟು ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ)