Moto E32s: ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E32s ಸ್ಮಾರ್ಟ್‌ಫೋನ್‌: ಇದರ ಬೆಲೆ ಕೇವಲ 8,999 ರೂ. | Moto E32s was launched in India price starts at just Rs 8999 check specs


ಮೋಟೋರೊಲಾ ಕಂಪನಿ ಸದ್ದಿಲ್ಲದೆ ಮೋಟೋ ಇ 32ಎಸ್ (Moto E32s) ಸ್ಮಾರ್ಟ್‌ಫೋನ್‌ ಅನ್ನು ದೇಶದಲ್ಲಿ ಲಾಂಚ್‌ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್‌ನೊಂದಿಗೆ ಬರುತ್ತದೆ.

ವಿಶ್ವದಲ್ಲಿ ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ ಹಾಗೂ ಒನ್​ಪ್ಲಸ್​ ನಂತಹ ಘಟಾನುಘಟಿ ಸ್ಮಾರ್ಟ್​​ಫೋನ್ ಬ್ರ್ಯಾಂಡ್​​ಗಳು ತಲೆಯೆತ್ತಿ ಮೆರೆಯುತ್ತಿರುವಾಗ ಮೋಟೋರೊಲಾ (Motorola) ಸಂಸ್ಥೆ ತನ್ನದೆಯಾದ ವಿಶೇಷ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿ ಯಶಸ್ಸು ಸಾಧಿಸುತ್ತಿದೆ. ಭಾರತದಲ್ಲಿ ಕೂಡ ಮೋಟೋ ಕಂಪನಿಯ ಫೋನ್​ಗಳಿಗೆ ಅತ್ಯುತ್ತಮ ಬೇಡಿಕೆಯಿದೆ. ಇತ್ತೀಚೆಗಷ್ಟೆ ಮೋಟೋರೊಲಾ ಎಡ್ಜ್ 30 (Motorola Edge 30) ಸ್ಮಾರ್ಟ್‌ಫೋನ್ ಅನಾವರಣ ಮಾಡಿ ಭರ್ಜರಿ ಸುದ್ದಿ ಮಾಡಿತ್ತು. ಇದೀಗ ಸದ್ದಿಲ್ಲದೆ ಕಂಪನಿ ಮೋಟೋ ಇ 32ಎಸ್ (Moto E32s) ಸ್ಮಾರ್ಟ್‌ಫೋನ್‌ ಅನ್ನು ದೇಶದಲ್ಲಿ ಲಾಂಚ್‌ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್‌ನೊಂದಿಗೆ ಬರುತ್ತದೆ. ಇದರಲ್ಲಿ ಕ್ಯಾಮೆರಾ ಕೂಡ ಅದ್ಭುತವಾಗಿದ್ದು ಬಲಿಷ್ಠ ಬ್ಯಾಟರಿಯನ್ನು ಕೂಡ ಅಳವಡಿಸಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್​​ ಇದೆ?, ಇಲ್ಲಿದೆ ನೋಡಿ ಮಾಹಿತಿ.

TV9 Kannada


Leave a Reply

Your email address will not be published. Required fields are marked *