Moto G42: ಭರ್ಜರಿ ಕ್ಯಾಮೆರಾದಲ್ಲಿ ಬಂಪರ್ ಫೀಚರ್: ಹೊಸ ಮೋಟೋ G42 ಸ್ಮಾರ್ಟ್‌ಫೋನ್‌ ರಿಲೀಸ್ | Moto G42 A 50 megapixel primary shooter with quad pixel technology launched check price specs


ಮೋಟೋ ಜಿ42 (Moto G42) ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ವಿಶೇಷವಾಗಿ ಇದು ಕ್ವಾಡ್ ಪಿಕ್ಸೆಲ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಹಾಗಾದ್ರೆ ಈ ಫೋನಿನ ವಿಶೇಷತೆ ಏನು ಎಂಬುದನ್ನು ನೋಡೋಣ.

ಜಾಗತಿಕ ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ ಹಾಗೂ ಒನ್​ಪ್ಲಸ್​ ನಂತಹ ಘಟಾನುಘಟಿ ಮೊಬೈಲ್ ಬ್ರ್ಯಾಂಡ್​​ಗಳು ತಲೆಯೆತ್ತಿ ಮೆರೆಯುತ್ತಿರುವಾಗ ಮೋಟೋರೊಲ (Motorola) ಸಂಸ್ಥೆ ತನ್ನದೆಯಾದ ವಿಶೇಷ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿ ಯಶಸ್ಸು ಸಾಧಿಸುತ್ತಿದೆ. ಕಾಲಕ್ಕೆ ತಕ್ಕಂತೆ ಅಪ್ಡೇಟ್ ಆಗುತ್ತಿರುವ ಮೋಟೋ ಈಗೀಗ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಎರಡು ದಿನಗಳ ಹಿಂದೆಯಷ್ಟೆ ತನ್ನ G ಸರಣಿಯಲ್ಲಿ ಮೋಟೋ G82 ಫೋನನ್ನು ಅನಾವರಣ ಮಾಡಿದ್ದ ಕಂಪನಿ ಈಗ ಇದೇ ಸರಣಿ ಅಡಿಯಲ್ಲಿ ಮತ್ತೊಂದು ಫೋನನ್ನು ಪರಿಚಯಿಸಿದೆ. ಅದುವೇ ಮೋಟೋ ಜಿ42 (Moto G42). ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ವಿಶೇಷವಾಗಿ ಇದು ಕ್ವಾಡ್ ಪಿಕ್ಸೆಲ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಹಾಗಾದ್ರೆ ಈ ಫೋನಿನ ವಿಶೇಷತೆ ಏನು ಎಂಬುದನ್ನು ನೋಡೋಣ.

TV9 Kannada


Leave a Reply

Your email address will not be published.