National Herald case ಇಡಿ ದಾಳಿ ಖಂಡಿಸಿ ದೆಹಲಿಯ ಹೆರಾಲ್ಡ್ ಹೌಸ್ ಹೊರಗೆ ಕಾಂಗ್ರೆಸ್ ಪ್ರತಿಭಟನೆ | Enforcement Directorate raids Congress workers staged a protest outside National Herald newspaper office


ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯ ಹಗೆ ಸಾಧಿಸಲು ಬಿಜೆಪಿ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

National Herald case ಇಡಿ ದಾಳಿ ಖಂಡಿಸಿ ದೆಹಲಿಯ ಹೆರಾಲ್ಡ್ ಹೌಸ್ ಹೊರಗೆ ಕಾಂಗ್ರೆಸ್ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್ ಕಚೇರಿ

ದೆಹಲಿ: ಜಾರಿ ನಿರ್ದೇಶನಾಲಯ ಮಂಗಳವಾರ ದೆಲಿಯಲ್ಲಿ ಕಾಂಗ್ರೆಸ್ ಪಕ್ಷ ಒಡೆತನದ ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಕಚೇರಿ ಮೇಲೆ ದಾಳಿ ನಡೆಸಿದ್ದು ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕಚೇರಿ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯ ಹಗೆ ಸಾಧಿಸಲು ಬಿಜೆಪಿ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಜಿಂದಾಬಾದ್, ಸೋನಿಯಾ ಗಾಂಧಿ ಜಿಂದಾಬಾದ್ ಎಂಬ ಘೋಷಣೆಗಳನ್ನು ಅವರು ಕೂಗಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *