ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಸಹೋದರ ನವೀನ್​ ನಿಧನ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಸಹೋದರ ನವೀನ್​ ನಿಧನ

ಮಂಗಳೂರು: ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ರ ಸಹೋದರ ನವೀನ್​ ಕುಮಾರ್ ನಿಧನರಾಗಿದ್ದಾರೆ.

ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿಯಾದ ನವೀನ್, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದ ನವೀನ್ ಕುಮಾರ್ ಕೃಷಿಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವ್ರು ಚಿಕಿತ್ಸೆ ಫಲಕಾರಿಯಾಗದೇ ತಾಯಿ, ಪತ್ನಿ, ಪುತ್ರಿ, ಸಹೋದರಿ, ಸಹೋದರನನ್ನ ಅಗಲಿದ್ದಾರೆ.

The post ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಸಹೋದರ ನವೀನ್​ ನಿಧನ appeared first on News First Kannada.

Source: newsfirstlive.com

Source link