ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ PD 35 ಚಿತ್ರತಂಡದಿಂದ ಬಿಗ್​ ಗಿಫ್ಟ್​

ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ PD 35 ಚಿತ್ರತಂಡದಿಂದ ಬಿಗ್​ ಗಿಫ್ಟ್​

ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬವಿದ್ದು ಈ ಸಂಭ್ರಮದ ಸವಿನೆನಪಿಗಾಗಿ PD35 ಚಿತ್ರತಂಡ ಪ್ರಜ್ವಲ್ ಅವರಿಎ ಸರ್ಪ್ರೈಸ್ ಗಿಫ್ಟ್ ನೀಡಲು ಮುಂದಾಗಿದೆ. PD35 ಅಂದ್ರೆ ಪ್ರಜ್ವಲ್ ದೇವರಾಜ್ 35 ಎಂಬ ಅರ್ಥ. ಇದು ಅವರ ಅಭಿನಯದ 35 ನೇ ಚಿತ್ರ. ಅದೇ ದಿನ ಈ ನೂತನ ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆ ಅನಾವರಣಗೊಳ್ಳಲಿದೆ.

ಈ‌‌ ಸಂಭ್ರಮದ ಸವಿನೆನಪಿಗಾಗಿ PD35 ಚಿತ್ರತಂಡ ಪ್ರಜ್ವಲ್ ಅವರಿಗೆ ಸರ್ಪ್ರೈಸ್ ಗಿಫ್ಟ್ ನೀಡಲಿದೆ. PD35 ಅಂದರೆ ಪ್ರಜ್ವಲ್ ದೇವರಾಜ್ 35 ಎಂಬ ಅರ್ಥ. ಇದು ಅವರ ಅಭಿನಯದ 35ನೇ ಚಿತ್ರ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ಅವರು ನಿರ್ಮಿಸುತ್ತಿರುವ ಈ‌ ಚಿತ್ರವನ್ನು ಗುರುದತ್ ಗಾಣಿಗ ನಿರ್ದೇಶಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನೀಡಲಿದ್ದಾರೆ. ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ‌. ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಅದಿತಿ‌ ಪ್ರಭುದೇವ ನಟಿಸುತ್ತಿದ್ದಾರೆ.

The post ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ PD 35 ಚಿತ್ರತಂಡದಿಂದ ಬಿಗ್​ ಗಿಫ್ಟ್​ appeared first on News First Kannada.

Source: newsfirstlive.com

Source link