ರಾಜ್ಯದ ಹವಾಮಾನ ವರದಿ: 07-07-2021

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ಕೂಡ ಮಳೆಯಾಗುವ ಸಂಭವವಿದೆ. ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಮನಗರದಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಠಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 30-24
ಶಿವಮೊಗ್ಗ: 31-22
ಬೆಳಗಾವಿ: 28-21
ಮೈಸೂರು: 32-22

ಮಂಡ್ಯ: 32-22
ರಾಮನಗರ: 31-22
ಮಡಿಕೇರಿ: 24-18
ಹಾಸನ: 28-19
ಚಾಮರಾಜನಗರ: 31-22

ಚಿಕ್ಕಬಳ್ಳಾಪುರ: 28-19
ಕೋಲಾರ: 29-21
ತುಮಕೂರು: 31-21
ಉಡುಪಿ: 30-25
ಕಾರವಾರ: 30-26

ಚಿಕ್ಕಮಗಳೂರು: 27-19
ದಾವಣಗೆರೆ: 32-22
ಚಿತ್ರದುರ್ಗ: 31-22
ಹಾವೇರಿ: 32-22

blank

ಗದಗ: 32-22
ಕೊಪ್ಪಳ: 33-23
ರಾಯಚೂರು: 35-24
ಯಾದಗಿರಿ: 34-24

ವಿಜಯಪುರ: 29-21
ಬೀದರ್: 32-22
ಕಲಬುರಗಿ: 33-23
ಬಾಗಲಕೋಟೆ: 33-23

blank

The post ರಾಜ್ಯದ ಹವಾಮಾನ ವರದಿ: 07-07-2021 appeared first on Public TV.

Source: publictv.in

Source link