ಲೆಜೆಂಡರಿ ಬಾಲಿವುಡ್​ ನಟ ದಿಲೀಪ್ ಕುಮಾರ್ ಇನ್ನಿಲ್ಲ

ಲೆಜೆಂಡರಿ ಬಾಲಿವುಡ್​ ನಟ ದಿಲೀಪ್ ಕುಮಾರ್ ಇನ್ನಿಲ್ಲ

ಬಾಲಿವುಡ್​ನ ಲೆಜೆಂಡರಿ ನಟ ದಿಲೀಪ್ ಕುಮಾರ್​ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ನಿನ್ನೆ ಅವರನ್ನ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.

ಒಂದೇ ತಿಂಗಲ್ಲಿ ಎರಡನೇ ಬಾರಿಗೆ ದಿಲೀಪ್​ ಕುಮಾರ್​ರನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಮೊದಲ ಬಾರಿಗೆ ಜೂನ್ 6 ರಂದು ದಿಲೀಪ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಆಕ್ಸಿಜನ್ ಸಪೋರ್ಟ್​ನಲ್ಲಿ ಇರಿಸಲಾಗಿತ್ತು.

The post ಲೆಜೆಂಡರಿ ಬಾಲಿವುಡ್​ ನಟ ದಿಲೀಪ್ ಕುಮಾರ್ ಇನ್ನಿಲ್ಲ appeared first on News First Kannada.

Source: newsfirstlive.com

Source link