ದೇಶದಲ್ಲಿಂದು 43,733 ಜನರಿಗೆ ಕೊರೊನಾ.. ರಿಕವರಿ ರೇಟ್​ 97.18%

ದೇಶದಲ್ಲಿಂದು 43,733 ಜನರಿಗೆ ಕೊರೊನಾ.. ರಿಕವರಿ ರೇಟ್​ 97.18%

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 43,733 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 3,06,63,665ಕ್ಕೆ ತಲುಪಿದೆ.

ಇಂದು 47,240 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,97,99,534ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 930 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 4,04,211 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ. ದೇಶದಲ್ಲಿ ಪ್ರಸ್ತುತ ಕೊರೊನಾದಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಶೇಕಡ 97.18ರಷ್ಟಿದೆ.

ಕೊರೊನಾ ಅಂಕಿ-ಅಂಶಗಳು
ಒಟ್ಟು ಸೋಂಕಿತರು: 3,06,63,665
ಒಟ್ಟು ಡಿಸ್ಚಾರ್ಜ್ ಆದವರು: 2,97,99,534
ಒಟ್ಟು ಸಾವುಗಳು: 4,04,211
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 4,59,920
ಈವರಗೆ ವ್ಯಾಕ್ಸಿನ್ ಪಡೆದವರು: 36,13,23,548

 

 

The post ದೇಶದಲ್ಲಿಂದು 43,733 ಜನರಿಗೆ ಕೊರೊನಾ.. ರಿಕವರಿ ರೇಟ್​ 97.18% appeared first on News First Kannada.

Source: newsfirstlive.com

Source link