ಅಗತ್ಯ ವಸ್ತು ಬೆಲೆ ಏರಿಕೆ ಖಂಡಿಸಿ ಕಾಗ್ರೆಸ್​ನಿಂದ ಬೆಳಗಾವಿಯಲ್ಲಿ ಪ್ರತಿಭಟನೆ

ಅಗತ್ಯ ವಸ್ತು ಬೆಲೆ ಏರಿಕೆ ಖಂಡಿಸಿ ಕಾಗ್ರೆಸ್​ನಿಂದ ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ: ಪೆಟ್ರೋಲ್- ಡಿಸೇಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್​ ನಾಯಕರು ಕೇಂದ್ರ ಸರ್ಕಾರದ ವಿರುದ್ಧ  ಪ್ರತಿಭಟನೆ ನಡೆಸುತ್ತಿದ್ದಾರೆ.

ನಗರದ ಕಾಂಗ್ರೆಸ್​ ಭವನದಿಂದ ಸೈಕಲ್​ ಜಾಥಾದ ಮೂಲಕ ಪ್ರತಿಭಟನೆ ಆರಂಭಿಸಿದ್ದು, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಮಹಾಂತೇಶ ಕೌಜಲಗಿ, ಕಾಗ್ರೆಸ್​ ಕಾರ್ಯಕರ್ತರು ಭಾಗವಹಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

The post ಅಗತ್ಯ ವಸ್ತು ಬೆಲೆ ಏರಿಕೆ ಖಂಡಿಸಿ ಕಾಗ್ರೆಸ್​ನಿಂದ ಬೆಳಗಾವಿಯಲ್ಲಿ ಪ್ರತಿಭಟನೆ appeared first on News First Kannada.

Source: newsfirstlive.com

Source link