ಜುಲೈ 11ಕ್ಕೆ ರಾಜ್ಯದ 19ನೇ ರಾಜ್ಯಪಾಲರಾಗಿ ಥಾವರಚಂದ್ ಪ್ರಮಾಣವಚನ

ಜುಲೈ 11ಕ್ಕೆ ರಾಜ್ಯದ 19ನೇ ರಾಜ್ಯಪಾಲರಾಗಿ ಥಾವರಚಂದ್ ಪ್ರಮಾಣವಚನ

ಬೆಂಗಳೂರು: ಜುಲೈ 11ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕದ ನೂತನ ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.

ರಾಜಭವನದ ಗಾಜಿನ ಮನೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯದ 19ನೇ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

The post ಜುಲೈ 11ಕ್ಕೆ ರಾಜ್ಯದ 19ನೇ ರಾಜ್ಯಪಾಲರಾಗಿ ಥಾವರಚಂದ್ ಪ್ರಮಾಣವಚನ appeared first on News First Kannada.

Source: newsfirstlive.com

Source link