ಬಿಜೆಪಿ ನಾಯಕನ ಸಂಬಂಧಿ ಹತ್ಯೆ; ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಗಳು

ಬಿಜೆಪಿ ನಾಯಕನ ಸಂಬಂಧಿ ಹತ್ಯೆ; ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಗಳು

ಹುಬ್ಬಳ್ಳಿ: ಬಿಜೆಪಿ ರೈತ ಮೋರ್ಚಾದ ನಾಯಕ ಈಶ್ವರ ಗೌಡ ಅಣ್ಣನ ಮಗನ ಹತ್ಯೆಯಾಗಿದೆ. ಅಭಿಷೇಕ್ ಗೌಡರ್ ಪಾಟೀಲ್(22) ಹತ್ಯೆಯಾದ ಯುವಕ.

ಹುಬ್ಬಳ್ಳಿಯ ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್ ಬಳಿ ಘಟನೆ ನಡೆದಿದ್ದು ಸಂಜೆ ನಡೆದ ಘಟನೆಗೆ ಹುಬ್ಬಳ್ಳಿ ಜನ ದಂಗಾಗಿದ್ದಾರೆ. ಆರೋಪಿಗಳು ಚಾಕು ಹಾಕಿ ಅಭಿಷೇಕ್​​ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

blank

The post ಬಿಜೆಪಿ ನಾಯಕನ ಸಂಬಂಧಿ ಹತ್ಯೆ; ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಗಳು appeared first on News First Kannada.

Source: newsfirstlive.com

Source link