KPYC ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್​​ಐಆರ್

KPYC ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್​​ಐಆರ್

ಬೆಂಗಳೂರು: ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜುಲೈ 12 ರಂದು ರಕ್ಷಾ ರಾಮಯ್ಯ ನೇತೃತ್ವದಲ್ಲಿ ಸೈಕಲ್ ಜಾಥಾ ಹಮ್ಮಿಕೊಂಡಿದ್ರು.. ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟಿಸಿತ್ತು. ಯಾವುದೇ ಅನುಮತಿ ಪಡೆಯದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೈಕಲ್ ಜಾತಾ ನಡೆಸಲಾಗಿತ್ತು ಎನ್ನಲಾಗಿದೆ.

May be an image of 5 people, people standing, bicycle and road

ಇದನ್ನೂ ಓದಿ: ಅಪಾಯಕಾರಿ ಸ್ಟಿರಾಯ್ಡ್ ಹಂಚಿದ ಆರೋಪ.. ರಕ್ಷಾ ರಾಮಯ್ಯ ವಿರುದ್ಧ ಬಿಜೆಪಿ ಯುವ ಮೋರ್ಚಾ ದೂರು

ಹೀಗಾಗಿ ಸರ್ಕಾರದ ಲಾಕ್​ಡೌನ್ ನಿಯಮಗಳನ್ನ ಉಲ್ಲಂಘಿಸಲಾಗಿದೆ ಅಂತ IPC 188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿ ಎಫ್​​ಐಆರ್ ದಾಖಲಿಸಲಾಗಿದೆ ಅಂತಾ ವರದಿಯಾಗಿದೆ.

ಇದನ್ನೂ ಓದಿ: ರಕ್ಷಾ ರಾಮಯ್ಯಗೂ ಸಮಾಧಾನ.. ನಲ್ಪಾಡ್​​ಗೂ ಗುಡ್​​ನ್ಯೂಸ್; ಯುವ ಕಾಂಗ್ರೆಸ್ ಚುಕ್ಕಾಣಿ ಯಾರಿಗೆ?

The post KPYC ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್​​ಐಆರ್ appeared first on News First Kannada.

Source: newsfirstlive.com

Source link