ರಾಜ್ಯದ ಹವಾಮಾನ ವರದಿ: 15-07-2021

ರಾಜ್ಯಾದ್ಯಂತ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ರಾಜ್ಯದ ಕರಾವಳಿ, ಮಲೆನಾಡು, ಹಳೇ ಮೈಸೂರು, ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜುಲೈ 17ರ ವರೆಗೆ ಮುಂದುವರೆಯಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗ್ತಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮತ್ತಷ್ಟು ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಿಸಿಲಿನ ಬೆಗೆಗೆ ತತ್ತರಿಸಿದ್ದ ಉತ್ತರ ಕರ್ನಾಟಕ ಭಾಗದಲ್ಲಿಯೂ ಮಳೆರಾಯ ತಂಪೆರೆಯುತ್ತಿದ್ದಾನೆ. ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಬಾಗಲಕೋಟೆಯಲ್ಲೂ ಮಳೆಯಾಗುತ್ತಿದೆ. ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 25-20
ಮಂಗಳೂರು: 28-24
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 26-21

ಮಂಡ್ಯ: 27-21
ರಾಮನಗರ: 27-22
ಮಡಿಕೇರಿ: 21-17
ಹಾಸನ: 23-19
ಚಾಮರಾಜನಗರ: 27-21

 

ಚಿಕ್ಕಬಳ್ಳಾಪುರ: 24-19
ಕೋಲಾರ: 26-21
ತುಮಕೂರು: 26-20
ಉಡುಪಿ: 27-24
ಕಾರವಾರ: 17-13

ಚಿಕ್ಕಮಗಳೂರು: 22-18
ದಾವಣಗೆರೆ: 25-21
ಚಿತ್ರದುರ್ಗ: 26-21
ಹಾವೇರಿ: 25-21

blank

ಗದಗ: 25-21
ಕೊಪ್ಪಳ: 27-22
ರಾಯಚೂರು: 28-23
ಯಾದಗಿರಿ: 27-23

ವಿಜಯಪುರ: 27-22
ಬೀದರ್: 26-22
ಕಲಬುರಗಿ: 27-22
ಬಾಗಲಕೋಟೆ: 27-23

The post ರಾಜ್ಯದ ಹವಾಮಾನ ವರದಿ: 15-07-2021 appeared first on Public TV.

Source: publictv.in

Source link