ಬಿಎಸ್​ವೈ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು.. ಹಂಗಾಮಿ ಸಿಎಂ ಆಗಿ ಯಡಿಯೂರಪ್ಪ ಮುಂದುವರಿಕೆ

ಬಿಎಸ್​ವೈ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು.. ಹಂಗಾಮಿ ಸಿಎಂ ಆಗಿ ಯಡಿಯೂರಪ್ಪ ಮುಂದುವರಿಕೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದ ಸಿಎಂ ಆಗಿದ್ದ ಬಿ.ಎಸ್. ಯಡಿಯೂರಪ್ಪನವರು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಎಸ್​ವೈ ರಾಜೀನಾಮೆಯನ್ನ ರಾಜ್ಯಪಾಲರಾದ ಥಾವರ್​ಚಂದ್ ಗೆಹಲೋತ್ ಅಂಗೀಕರಿಸಿದ್ದಾರೆ.

ಬಿಎಸ್​ವೈ ರಾಜೀನಾಮೆಯ ಜೊತೆಗೆ ಸಚಿವ ಸಂಪುಟದ ವಿಸರ್ಜನೆಯೂ ಆಗಿದೆ. ಇನ್ನು ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವವರೆಗೂ ಬಿಎಸ್​ವೈ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.

blank

The post ಬಿಎಸ್​ವೈ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು.. ಹಂಗಾಮಿ ಸಿಎಂ ಆಗಿ ಯಡಿಯೂರಪ್ಪ ಮುಂದುವರಿಕೆ appeared first on News First Kannada.

Source: newsfirstlive.com

Source link