ವೇಯ್ಟ್​ ಲಿಫ್ಟರ್​ ಮೀರಾಬಾಯಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ವೇಯ್ಟ್​ ಲಿಫ್ಟರ್​ ಮೀರಾಬಾಯಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ಕೀರ್ತಿ ಪತಾಕೆ ಹೆಚ್ಚಿಸಿದ ವೇಯ್ಟ್​ ​ಲಿಫ್ಟರ್ ಮೀರಾಬಾಯಿ ಚಾನು ಸ್ವದೇಶಕ್ಕೆ ಹಿಂತಿರುಗಿದ್ದಾರೆ. ಇಂದು ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನುಗೆ, ಅದ್ದೂರಿ ಸ್ವಾಗತ ಕೋರಲಾಯಿತು. ಒಲಿಂಪಿಕ್ಸ್​​​ ವೇಯ್ಟ್​​ ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮೀರಾಬಾಯಿಗೆ, ಉನ್ನತ ಅಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದಲ್ಲದೆ, ಶುಭಾಶಯ ತಿಳಿಸಿದರು.

 

The post ವೇಯ್ಟ್​ ಲಿಫ್ಟರ್​ ಮೀರಾಬಾಯಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ appeared first on News First Kannada.

Source: newsfirstlive.com

Source link