ಜೊಲ್ಲೆ ವಿರುದ್ಧ ಲೋಕಾಯುಕ್ತಕ್ಕೆ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷರಿಂದ ದೂರು

ಜೊಲ್ಲೆ ವಿರುದ್ಧ ಲೋಕಾಯುಕ್ತಕ್ಕೆ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷರಿಂದ ದೂರು

ಶಶಿಕಲಾ ಜೊಲ್ಲೆಯ ಮೊಟ್ಟೆ ಡೀಲಿಂಗ್​ ಭ್ರಷ್ಟಾಚಾರದ ವಿಚಾರಕ್ಕೆ ಸಂಬಂಧಪಟ್ಟಂತೆ, ಜೊಲ್ಲೆ ವಿರುದ್ಧ ಲೋಕಾಯುಕ್ತಕ್ಕೆ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ ಸ್ವಾಮಿ ದೂರು ನೀಡಿದ್ದಾರೆ.

blank

ದೂರು ನೀಡಿದ ಬಳಿಕ ನ್ಯೂಸ್ಫಸ್ಟ್ಗೆ ಹೇಳಿಕೆ ನೀಡಿದ ಅವ್ರು, ನ್ಯೂಸ್​ಫಸ್ಟ್​ ಸ್ಟಿಂಗ್ ಆಪರೇಷನ್ನಲ್ಲಿ ಸಾಕ್ಷ್ಯ ಸಮೇತ ಶಶಿಕಲ ಜೊಲ್ಲೆಯವರಯ ಅಕ್ರಮ ಎಸೆಗಿರುವುದು ಬಹಿರಂಗವಾಗಿದೆ. ಜೊತೆಗೆ ಶಾಸಕ ಪರಣ್ಣ ಮುನವಳ್ಳಿ ಕೂಡ ಇದರಲ್ಲಿ ಭಾಗಿಯಾಗಿದ್ದಾರೆ
ಇವರು ಶಾಸಕ ಸ್ಥಾನದಲ್ಲಿ ಮುಂದುವರೆಯಲು ನೈತಿಕ ಹಕ್ಕಿಲ್ಲ.ಕೂಡಲೇ ಇವರನ್ನು ಶಾಸಕತ್ವದಿಂದ ವಜಾಗೊಳಿಸಬೇಕು. ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ ಅಲ್ಲದೇ ರಾಜ್ಯಪಾಲರಿಗೆ ದೂರು ನೀಡುತ್ತೇನೆ ಅಂತ ಹೇಳಿದ್ದಾರೆ.

The post ಜೊಲ್ಲೆ ವಿರುದ್ಧ ಲೋಕಾಯುಕ್ತಕ್ಕೆ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷರಿಂದ ದೂರು appeared first on News First Kannada.

Source: newsfirstlive.com

Source link