ನೂತನ ಸಿಎಂ ಆಗಿ ಬೊಮ್ಮಾಯಿ ಆಯ್ಕೆ; ಹುಬ್ಬಳ್ಳಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ನೂತನ ಸಿಎಂ ಆಗಿ ಬೊಮ್ಮಾಯಿ ಆಯ್ಕೆ; ಹುಬ್ಬಳ್ಳಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಹುಬ್ಬಳ್ಳಿ: ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.

ಯಾವಾಗ ಬೊಮ್ಮಾಯಿ ಅವರ ಹೆಸರು ಅಧಿಕೃತವಾಗುತ್ತಿದ್ದಂತೆಯೇ ಹುಬ್ಬಳ್ಳಿಯಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಬಸವರಾಜ್ ಬೊಮ್ಮಾಯಿ ಭಾವಚಿತ್ರದ ಪೋಸ್ಟರ್​ಗಳನ್ನ ಹಿಡಿದು ಸಂಭ್ರಮಿಸಿದ್ದಾರೆ.

blank

ಬೊಮ್ಮಾಯಿ ಅವರ ಅಭಿಮಾನಿಗಳು, ಕಾರ್ಯಕರ್ತರು ಪರಸ್ಪರ ಸಹಿ ಹಂಚುವ ಮೂಲಕ ಖುಷಿಯನ್ನ ವ್ಯಕ್ತಪಡಿಸಿದ್ದಾರೆ.

The post ನೂತನ ಸಿಎಂ ಆಗಿ ಬೊಮ್ಮಾಯಿ ಆಯ್ಕೆ; ಹುಬ್ಬಳ್ಳಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ appeared first on News First Kannada.

Source: newsfirstlive.com

Source link