ಸಿಕ್ಕ ಅವಕಾಶದಲ್ಲಿ ನಾಡಿನ ಜನತೆಗೆ ಉತ್ತಮ ಆಡಳಿತ ನೀಡಿ -ಬೊಮ್ಮಾಯಿಗೆ ಮಾಜಿ ಪ್ರಧಾನಿ ವಿಶ್

ಸಿಕ್ಕ ಅವಕಾಶದಲ್ಲಿ ನಾಡಿನ ಜನತೆಗೆ ಉತ್ತಮ ಆಡಳಿತ ನೀಡಿ -ಬೊಮ್ಮಾಯಿಗೆ ಮಾಜಿ ಪ್ರಧಾನಿ ವಿಶ್

ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಟ್ವೀಟ್ ಮಾಡಿ ಶುಭಾಶಯ ಕೋರಿದ್ದಾರೆ.

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಆದ ಬಸವರಾಜ್ ಬೊಮ್ಮಾಯಿ ಅವರಿಗೆ ನನ್ನ ಅಭಿನಂದನೆಗಳು. ಸಿಕ್ಕ ಈ ಅವಕಾಶದಲ್ಲಿ ನಾಡಿನ ಜನತೆಗೆ ಉತ್ತಮ ಆಡಳಿತ ನೀಡುವಿರೆಂದು ಆಶಿಸುತ್ತೇನೆ ಎಂದು ಶುಭ ಹಾರೈಸಿದಿದ್ದಾರೆ. 

The post ಸಿಕ್ಕ ಅವಕಾಶದಲ್ಲಿ ನಾಡಿನ ಜನತೆಗೆ ಉತ್ತಮ ಆಡಳಿತ ನೀಡಿ -ಬೊಮ್ಮಾಯಿಗೆ ಮಾಜಿ ಪ್ರಧಾನಿ ವಿಶ್ appeared first on News First Kannada.

Source: newsfirstlive.com

Source link