ಕೃಷ್ಣಾ ಪ್ರವಾಹಕ್ಕೆ ಬದುಕು ದುಸ್ತರ..

ಕೃಷ್ಣಾ ಪ್ರವಾಹಕ್ಕೆ ಬದುಕು ದುಸ್ತರ..

ಬಾಗಲಕೋಟೆ: ಕೃಷ್ಣಾ ನದಿ ಈ ಬಾರಿ ಉಗ್ರ ರೂಪ ತಾಳಿದ ಪರಿಣಾಮ ಪ್ರವಾಹ ಅಕ್ಷರಶಃ ನದಿ ಪಾತ್ರದ ಜನರ ಬದುಕನ್ನು ಬರ್ಬರವಾಗಿಸಿ ಬಿಟ್ಟಿದೆ. ಕಣ್ಣು ಹಾಯಿಸಿದ ಕಡೆಯೆಲ್ಲ ಪ್ರವಾಹ, ಭೀಕರ ಮಳೆ ಜಿಲ್ಲೆಯನ್ನು ಆಘಾತಕ್ಕೆ ತಳ್ಳಿದೆ.

blank

ಪ್ರವಾಹದ ರಣ ಕೇಕೆಗೆ ಗ್ರಾಮಗಳು ಜಲಾವೃತಗೊಂಡರೆ, ಗ್ರಾಮಕ್ಕೆ ಗ್ರಾಮಗಳೆ ನಡುಗಡ್ಡೆಯಾಗಿ ಹೋಗಿವೆ. ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು ಅಪಾರ ಹಾನಿ ಉಂಟು ಮಾಡಿದೆ. ಜನಜೀವನವನ್ನು ಸಂಪೂರ್ಣ ಅಸ್ಯವ್ಯಸ್ತಗೊಳಿಸಿದೆ.

blank

ಸಂತ್ರಸ್ಥರಿಗಾಗಿ ಜಿಲ್ಲಾಡಳಿತ ಕಾಳಜಿ ಕೇಂದ್ರ ತೆರೆದಿದ್ದು ತೇರದಾಳದ ನೀಲಕಂಠೇಶ್ವರ ಶಾಲೆಯಲ್ಲಿ  ಸದ್ಯ 200 ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿವೆ. ಗುರುಕುಲದಲ್ಲಿ 37 ಕುಟುಂಬಗಳು ಆಶ್ರಯ ಪಡೆಯುತ್ತಿವೆ.

The post ಕೃಷ್ಣಾ ಪ್ರವಾಹಕ್ಕೆ ಬದುಕು ದುಸ್ತರ.. appeared first on News First Kannada.

Source: newsfirstlive.com

Source link