ರಾಜ್ಯಕ್ಕೆ ಮತ್ತೊಂದು ಮಹಾಮಳೆಯ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ರಾಜ್ಯಕ್ಕೆ ಮತ್ತೊಂದು ಮಹಾಮಳೆಯ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ಇಂದಿನಿಂದ ಆಗಸ್ಟ್‌ 1ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗೋ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ C.S. ಪಾಟೀಲ್ ಎಚ್ಚರಿಕೆಯನ್ನ ಕೊಟ್ಟಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ, ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಳೆ ಸಾಧ್ಯತೆ ಇದೆ ಎಂದಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದ್ದಾರೆ. ಸೋಮವಾರದಿಂದ ಸ್ವಲ್ಪ ರೆಸ್ಟ್​ ಮಾಡಿದ್ದ ಮಳೆರಾಯ ಇದೀಗ ಮತ್ತೆ ಬರೋ ಸೂಚನೆಯನ್ನ ಕೊಟ್ಟಿದ್ದಾನೆ.

The post ರಾಜ್ಯಕ್ಕೆ ಮತ್ತೊಂದು ಮಹಾಮಳೆಯ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ appeared first on News First Kannada.

Source: newsfirstlive.com

Source link