133 ವರ್ಷ ಹಳೆಯ ಕನ್ನಡ ಶಾಲೆಯನ್ನ ದತ್ತು ಪಡೆದ ಕಿಚ್ಚಸುದೀಪ್​ ತಂಡ

133 ವರ್ಷ ಹಳೆಯ ಕನ್ನಡ ಶಾಲೆಯನ್ನ ದತ್ತು ಪಡೆದ ಕಿಚ್ಚಸುದೀಪ್​ ತಂಡ

ಶಿವಮೊಗ್ಗ: ಜಿಲ್ಲೆಯ ಸುಮಾರು 133 ವರ್ಷ ಹಳೆಯ ಕನ್ನಡ ಶಾಲೆಯನ್ನ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ದತ್ತು ಪಡೆದಿದೆ. ಈ ಬಗ್ಗೆ ಶಿವಮೊಗ್ಗ ಕ್ಷೇತ್ರಶಿಕ್ಷಣಾಧಿಕಾರಿಗಳು ಅನುಮೋದನೆ ನೀಡಿದ್ದಾರೆ.

ನಗರದ ಬಿಹೆಚ್​ ರಸ್ತೆಯಲ್ಲಿರುವ ಸರ್ಕಾರಿ ಶಾಲೆಯನ್ನ ಕಿಚ್ಚಸುದೀಪ್​ ತಂಡ ದತ್ತು ಪಡೆದಿದ್ದು, ಶಾಲೆಯನ್ನ ಅಭಿವೃದ್ಧಿ ಪಡಿಸಲು ಪಣ ತೊಟ್ಟಿದೆ. ಈಗಾಗಲೇ ನೂರಾರು ಶಾಲೆಗಳನ್ನ ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವ ಕೆಲಸವನ್ನ ಈ ಕಿಚ್ಚ ಸುದೀಪ್​ ಚಾರಿಟಬಲ್​ಟ್ರಸ್ಟ್​ ಮಾಡುತ್ತಿದ್ದು, ಈ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗ್ತಿದೆ.

blank

The post 133 ವರ್ಷ ಹಳೆಯ ಕನ್ನಡ ಶಾಲೆಯನ್ನ ದತ್ತು ಪಡೆದ ಕಿಚ್ಚಸುದೀಪ್​ ತಂಡ appeared first on News First Kannada.

Source: newsfirstlive.com

Source link