ರಾಜ್ಯದ ಹವಾಮಾನ ವರದಿ: 31-07-2021

ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ಮಡಿಕೇರಿ, ಹಾಸನ, ಮಂಗಳೂರು, ಉಡುಪಿ, ಕಾರಾವಾರದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್ 1 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 29-15
ಶಿವಮೊಗ್ಗ: 27-21
ಬೆಳಗಾವಿ: 24-21
ಮೈಸೂರು: 29-20

ಮಂಡ್ಯ: 31-21
ರಾಮನಗರ: 31-21
ಮಡಿಕೇರಿ: 22-17
ಹಾಸನ: 26-19
ಚಾಮರಾಜನಗರ: 31-21

blank

ಚಿಕ್ಕಬಳ್ಳಾಪುರ: 28-19
ಕೋಲಾರ: 31-21
ತುಮಕೂರು: 29-20
ಉಡುಪಿ: 29-26
ಕಾರವಾರ: 28-26

blank

ಚಿಕ್ಕಮಗಳೂರು: 24-18
ದಾವಣಗೆರೆ: 28-22
ಚಿತ್ರದುರ್ಗ: 28-21
ಹಾವೇರಿ: 27-22

blank

ಗದಗ: 27-21
ಕೊಪ್ಪಳ: 29-22
ರಾಯಚೂರು: 31-24
ಯಾದಗಿರಿ: 31-23

blank

ವಿಜಯಪುರ: 29-19
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 29-23

The post ರಾಜ್ಯದ ಹವಾಮಾನ ವರದಿ: 31-07-2021 appeared first on Public TV.

Source: publictv.in

Source link