ಕ್ಯಾನ್ಸರ್ ಪೀಡಿತ ಮಕ್ಕಳ ಸಂಕಷ್ಟಕ್ಕೆ ಮಿಡಿದ ಬೆಂಗಳೂರು ಪೊಲೀಸರು; 200ಕ್ಕೂ ಹೆಚ್ಚು ಸಿಬ್ಬಂದಿಯಿಂದ ರಕ್ತದಾನ

ಕ್ಯಾನ್ಸರ್ ಪೀಡಿತ ಮಕ್ಕಳ ಸಂಕಷ್ಟಕ್ಕೆ ಮಿಡಿದ ಬೆಂಗಳೂರು ಪೊಲೀಸರು; 200ಕ್ಕೂ ಹೆಚ್ಚು ಸಿಬ್ಬಂದಿಯಿಂದ ರಕ್ತದಾನ

ಬೆಂಗಳೂರು: ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗಾಗಿ ಪೊಲೀಸರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

blank

ಹೌದು.. ಅಂತಹದ್ದೊಂದು ಮಾನವೀಯ ಕಾರ್ಯಕ್ಕೆ ಪಶ್ಚಿಮ ವಿಭಾಗದ ಪೊಲೀಸರು ಮುಂದಾಗಿದ್ದಾರೆ. ಕ್ಯಾನ್ಸರ್​ ಪೀಡಿತ ಮಕ್ಕಳ ಚಿಕಿತ್ಸೆಗಾಗಿ ರಕ್ತದಾನ ಮಾಡುತ್ತಿರುವ ಪೊಲೀಸರು ಉಪ್ಪಾರ ಪೇಟೆಯ ಡಿಸಿಪಿ ಕಚೇರಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

blank

ಡಿಸಿಪಿ, ಎಸಿಪಿ, ಇನ್ಸ್​ಪೆಕ್ಟರ್ ಕಾನ್ಸ್​ಟೇಬಲ್​ ಸೇರಿದಂತೆ ಇತರೆ ಸಿಬ್ಬಂದಿ ರಕ್ತದಾನ ಮಾಡುತ್ತಿದ್ದು, ಈವರೆಗೆ ಸುಮಾರು ನೂರಕ್ಕು ಹೆಚ್ಚು ಪೊಲೀಸ್​ ಸಿಬ್ಬಂದಿ ರಕ್ತದಾನ ಮಾಡಿದ್ದಾರೆ.

The post ಕ್ಯಾನ್ಸರ್ ಪೀಡಿತ ಮಕ್ಕಳ ಸಂಕಷ್ಟಕ್ಕೆ ಮಿಡಿದ ಬೆಂಗಳೂರು ಪೊಲೀಸರು; 200ಕ್ಕೂ ಹೆಚ್ಚು ಸಿಬ್ಬಂದಿಯಿಂದ ರಕ್ತದಾನ appeared first on News First Kannada.

Source: newsfirstlive.com

Source link