ರಾಜ್ಯ ಸಚಿವ ಸಂಪುಟ ರಚನೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌

ರಾಜ್ಯ ಸಚಿವ ಸಂಪುಟ ರಚನೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌

ಬೆಂಗಳೂರು: ರಾಜ್ಯ ಸಚಿವ ಸಂಪುಟ ರಚನೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದ್ದು, ನಾಳೆ ಸಂಜೆ 5 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಮೂಲಗಳ ಪ್ರಕಾರ 20 ಶಾಸಕರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಯಾಱರು ಇರಲಿದ್ದಾರೆ. ನಾಳೆ ಎಷ್ಟು ಮಂದಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಅನ್ನೋದ್ರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸಂಪುಟ ರಚನೆ ವಿಚಾರಕ್ಕೆ ಹೈಕಮಾಂಡ್ ಭೇಟಿಗೆ ತೆರಳಿರುವ ಬೊಮ್ಮಾಯಿ ಸದ್ಯ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ.

Source: newsfirstlive.com Source link