ರಾಜ್ಯದ ಹವಾಮಾನ ವರದಿ: 05-08-2021

ರಾಜ್ಯದ್ಯಾಂತ ವರುಣನ ಅಬ್ಬರ ಕೊಂಚ ಇಳಿಮುಖವಾಗಿದೆ. ಆದರೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 27-25
ಶಿವಮೊಗ್ಗ: 27-22
ಬೆಳಗಾವಿ: 24-21
ಮೈಸೂರು: 28-21

ಮಂಡ್ಯ: 29-22
ರಾಮನಗರ: 29-22
ಮಡಿಕೇರಿ: 21-18
ಹಾಸನ: 24-20
ಚಾಮರಾಜನಗರ: 28-21

ಚಿಕ್ಕಬಳ್ಳಾಪುರ: 27-19
ಕೋಲಾರ: 29-21
ತುಮಕೂರು: 28-21
ಉಡುಪಿ: 28-26
ಕಾರವಾರ: 28-26

ಚಿಕ್ಕಮಗಳೂರು: 23-19
ದಾವಣಗೆರೆ: 28-22
ಚಿತ್ರದುರ್ಗ: 28-22
ಹಾವೇರಿ: 27-22

blank

ಗದಗ: 28-22
ಕೊಪ್ಪಳ: 29-23
ರಾಯಚೂರು: 32-24
ಯಾದಗಿರಿ: 32-24

ವಿಜಯಪುರ: 27-21
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 30-23

blank

Source: publictv.in Source link