ದೆಹಲಿ: ವಸತಿ ರಹಿತರಿಗೆ ಉಚಿತ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಚಾಲನೆ

ದೆಹಲಿ: ವಸತಿ ರಹಿತರಿಗೆ ಉಚಿತ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಚಾಲನೆ

ನವದೆಹಲಿ: ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಸರ್ಕಾರಿ ಆಶ್ರಯದಲ್ಲಿ ವಾಸಿಸುತ್ತಿರುವ ವಸತಿ ರಹಿತ ಜನರಿಗೆ ಆಹಾರ ವಿತರಣಾ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ.

ದೆಹಲಿ ಸರ್ಕಾರ ಅಕ್ಷಯ ಪಾತ್ರೆ ಫೌಂಡೇಷನ್ ಜೊತೆಗೂಡಿ ಆಹಾರ ವಿತರಣಾ ಕಾರ್ಯಕ್ರಮವನ್ನು ಆರಂಭಿಸಿದೆ. ಸದ್ಯ ದೆಹಲಿ ಸರ್ಕಾರ 209 ರಾತ್ರಿ ಆಶ್ರಯ ತಾಣಗಳನ್ನು ನಡೆಸುತ್ತಿದ್ದು, ಸುಮಾರ 6 ಸಾವಿರ ಜನರಿಗೆ ಉಚಿತ ಊಟವನ್ನು ನೀಡಲಾಗುತ್ತಿದೆ. ಇನ್ನು ಈ ಬಗ್ಗೆ ಅರವಿಂದ್ ಕೇಜ್ರಿವಾಲ್​ ಮಾತನಾಡಿದ್ದು, ನಾವು ಬಡ ಜನರ ಪರವಾಗಿ ಹಲವು ಕೆಲಸಗಳನ್ನು ಮಾಡುತ್ತಾ ಬಂದಿದ್ದೇವೆ ಅಂತಾ ಹೇಳಿದ್ದಾರೆ.

Source: newsfirstlive.com Source link