ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ವಿರುದ್ಧ 2.5 ಕೋಟಿ ಹಣ ದುರ್ಬಳಕೆ ಆರೋಪ

ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ವಿರುದ್ಧ 2.5 ಕೋಟಿ ಹಣ ದುರ್ಬಳಕೆ ಆರೋಪ

ಬೆಂಗಳೂರು: ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ವಿರುದ್ಧ ನಟ ಮದನ್ ಪಟೇಲ್ ಅವ್ಯವಹಾರ ಆರೋಪ ಮಾಡಿದ್ದಾರೆ.

blank
ಮದನ್ ಪಟೇಲ್, ನಟ

ಸುನೀಲ್ ಪುರಾಣಿಕ್ ವಿರುದ್ಧ ನಟ ಮದನ್ ಪಟೇಲ್ ಎಸಿಬಿಗೆ ದೂರು ನೀಡಿದ್ದು ಎರಡೂವರೆ ಕೋಟಿಗೂ ಹೆಚ್ಚು ಹಣ ದರ್ಬಳಕೆ‌ ಮಾಡಿಕೊಂಡಿದ್ದಾರೆಂದು ಆರೋಪಿಸಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸುನೀಲ್ ಪುರಾಣಿಕ್ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: ಮೊದಲು ₹18 ಕೋಟಿ, ನಂತರ 12 ಕೋಟಿಗೆ ಮನವಿ; ಸುನೀಲ್​ ಪುರಾಣಿಕ್​ಗೆ ಸಿಎಂ ತರಾಟೆ

blank

Source: newsfirstlive.com Source link