ಚಿಕ್ಕಮಗಳೂರು: ಗ್ರಾಮದೊಳಗೆ ನುಗ್ಗಿದ ಕಾಡಾನೆ.. ಆತಂಕದಲ್ಲಿ ಗ್ರಾಮಸ್ಥರು

ಚಿಕ್ಕಮಗಳೂರು: ಗ್ರಾಮದೊಳಗೆ ನುಗ್ಗಿದ ಕಾಡಾನೆ.. ಆತಂಕದಲ್ಲಿ ಗ್ರಾಮಸ್ಥರು

ಚಿಕ್ಕಮಗಳೂರು: ಕಾಡಾನೆಗಳು ಗ್ರಾಮದ ಒಳಗೆ ನುಗ್ಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿಯಲ್ಲಿ ನಡೆದಿದ್ದು, ಏಕಾಏಕಿ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದರಿಂದ ಜನರು ಆತಂಕಗೊಂಡಿದ್ದಾರೆ.

ಗ್ರಾಮಕ್ಕೆ ನುಗ್ಗಿದ್ದ ಕಾಡಾನೆ ಓಡಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟಿದ್ದು, ಮೂಲರಹಳ್ಳಿ ಗ್ರಾಮದಲ್ಲಿಯೂ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ, ಮೆಣಸು ಬೆಳೆಗೆ ಹಾನಿ ಮಾಡಿದೆ. ಕಾಡಾನೆಗಳ ನಿರಂತರ ದಾಳಿಯಿಂದ ಕಂಗೆಟ್ಟಿರುವ ರೈತರು ಅರಣ್ಯ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

blank

Source: newsfirstlive.com Source link