ಕೌಟುಂಬಿಕ ಕಲಹ: ಮಗನ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ ಕೊಲೆಗೈದ ತಂದೆ

ಕೌಟುಂಬಿಕ ಕಲಹ: ಮಗನ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ ಕೊಲೆಗೈದ ತಂದೆ

ಚಿಕ್ಕಮಗಳೂರು: ಕೌಟುಂಬಿಕ ಕಲಹದ ಹಿನ್ನೆಲೆ ತಂದೆಯೇ ಮಗನ ಮೇಲೆ ಫೈರಿಂಗ್ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡಿನಲ್ಲಿ ನಡೆದಿದೆ. ಕಿರಣ್ 32 ಮೃತಪಟ್ಟ ಯುವಕ

ಬಂದೂಕಿನಿಂದ ಗುಂಡು ಹಾರಿಸಿ ತಂದೆ ಲಕ್ಷ್ಮಣ ಮಗ ಕಿರಣ್​ನನ್ನ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source: newsfirstlive.com Source link